Police Bhavan Kalaburagi

Police Bhavan Kalaburagi

Tuesday, April 3, 2012

GULBARGA DIST REPORTED CRIME



ಕಳ್ಳತನ ಪ್ರಕರಣ:
ಬ್ರಹ್ಮಪೂರ ಠಾಣೆ:
ಶ್ರೀ.ಸಂತೋಷಕುಮಾರ ತಂದೆ ರೇವಣಸಿದ್ದಪ್ಪಾ ಸಾ ಬೆಳಮಗಿ ತಾ ಆಳಂದ ಜಿ ಗುಲಬರ್ಗಾ ರವರು ನಾನು ದಿನಾಂಕ: 23/01/2012 ರಂದು 1900 ಗಂಟೆಗೆ ಮೊರೆ ಆಸ್ಪತ್ರೆ ಎದುರುಗಡೆ ನನ್ನ ದ್ವಿಚಕ್ರ ವಾಹನ ಹಿರೋ ಹೊಂಡಾ ಪ್ಯಾಷನ್ ನಂ:ಕೆಎ 33 ಹೆಚ್ 5537 ಅಕಿ 25,000/- ನೇದ್ದನ್ನು ನಿಲ್ಲಿಸಿ ಮರಳಿ ಸುಮಾರು 2000 ಗಂಟೆಗೆ ಬಂದು ನೋಡಿದಾಗ ಸದರಿ ಸ್ಥಳದಲ್ಲಿ ನಿಲ್ಲಿಸಿರುವ ವಾಹನವು ಇರುವದಿಲ್ಲ. ನಾನು ಎಲ್ಲಾ ಕಡೆ ಹುಡುಕಾಡಿದರು ಸಿಕ್ಕಿರುವದಿಲ್ಲ. ಯಾರೋ ಕಳ್ಳರು ನನ್ನ ಮೋಟರ ಸೈಕಲನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಅಂತಾ ದೂರು ಸಲ್ಲಿಸಿದ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ 42/2012 ಕಲಂ 379 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿರುತ್ತಾರೆ.

No comments: