ಅಪಘಾತ ಪ್ರಕರಣ:
ಹೆಚ್ಚುವರಿ ಸಂಚಾರಿ ಪೊಲೀಸ್ ಠಾಣೆ: ಶ್ರೀ ವಿಶ್ವರಾಧ್ಯ ತಂದೆ ಮಲ್ಲಿಕಾರ್ಜುನ ಸ್ವಾಮಿ ಸಾ; ಸಂಗಮೇಶ್ವರ ನಗರ ಗುಲಬರ್ಗಾರವರು ನಾನು ದಿನಾಂಕ 22-06-12 ರಂದು ಮದ್ಯಾಹ್ನ 2-00 ಗಂಟೆ ಸುಮಾರಿಗೆ ನನ್ನ ಸೈಕಲ ಮೇಲೆ ಐವಾಹ-ಶಾಯಿ ರೋಡನಿಂದ ಲಾಹೋಟಿ ಕ್ರಾಸ್ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಮೋಟಾರ ಸೈಕಲ ನಂ:ಕೆಎ 32 ಆರ್ 6739 ನೇದ್ದರ ಸವಾರ ಅತೀವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ನನಗೆ ಡಿಕ್ಕಿ ಪಡಿಸಿ ಮೋಟಾರ ಸೈಕಲ ಸ್ಥಳದಲ್ಲಿ ಬಿಟ್ಟು ಹೊರಟು ಹೋಗಿರುತ್ತಾನೆ ಅಂತಾ ದೂರು ಸಲ್ಲಿಸಿದ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ: 66/2012 ಕಲಂ: 279,337 ಐ.ಪಿ.ಸಿ sಸಂ:187 ಐ.ಎಮ್.ವಿ.ಆಕ್ಟ ಪ್ರಕಾರ ಪ್ರಕರಣ ದಾಖಲ ಮಾಡಿಕೊಂಡು ತನಿಖೆ ಕೈಕೊಂಡಿರುತ್ತಾ
No comments:
Post a Comment