Police Bhavan Kalaburagi

Police Bhavan Kalaburagi

Saturday, July 28, 2012

GULBARGA DIST REPORTED CRIME


ಸುಳ್ಳು ಜಾತಿ ಪತ್ರ ಪ್ರಕರಣ:
ಬ್ರಹ್ಮಪೂರ ಪೊಲೀಸ್ ಠಾಣೆ :ಶ್ರೀಮತಿ. ಜಯಶ್ರೀ ಗಂಡ ಮರುಳಾದ್ಯ ಕಿ ರಿ ಯ ಸಹಾಯಕಿ ಕೆ.ಎಸ್.ಆರ್.ಟಿ.ಸಿ ಗುಲಬರ್ಗಾ ಇವರು ಮೂಲತಃ ಲಿಂಗಾಯತ ಜಂಗಮ ಜಾತಿಯವಳಿದ್ದುದಿನಾಂಕ:23-12-1986 ರಂದು ಮಹಾನಗರ ಸಭೆ ಗುಲಬರ್ಗಾರವರಿಂದ ಪರಿಶಿಷ್ಟ ಜಾತಿಯ ಸುಳ್ಳು ಬೇಡ ಜಂಗಮ ಜಾತಿಯನ್ನು ಪಡೆದುಕೊಂಡು ಮೀಸಲಾತಿ ಅಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಗುಲಬರ್ಗಾ ವಿಭಾಗದಲ್ಲಿ  ಕಿರಿಯ ಸಹಾಯಕಿ ಹುದ್ದೆಯಲ್ಲಿ  ನೇಮಕಾತಿ ಹೊಂದಿ ಪರಿಶಿಷ್ಟ ಜಾತಿ ಜನಾಂಗದವರಿಗೆ ಮತ್ತು ಸರಕಾರಕ್ಕೆ ಮೋಸ ಮಾಡಿದ್ದುಸದರಿಯವರ ವಿರುದ್ದ ಕಲಂ:198, 420, 465, 468, 471 ಐ.ಪಿ.ಸಿ. ಮತ್ತು ಕಲಂ:3 (1) (9) ಎಸ್.ಸಿ/ಎಸ್.ಟಿ. ಪಿ.ಎ. ಆಕ್ಟ್ 1989 ರ ಪ್ರಕಾರ ಶ್ರೀ ಹೆಚ್.ವೈ ತುರಾಯಿ ಪೊಲೀಸ ಉಪಾಧೀಕ್ಷರು ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯ ಗುಲಬರ್ಗಾ ರವರು ವರದಿ ಸಲ್ಲಿಸಿದ ಸಾರಂಶದ ಮೇರೆಗೆ ಠಾಣೆ ಗುನ್ನೆ ನಂ: 90/2012  ನೇದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ಕಡತವನ್ನು ಮುಂದಿನ ತನಿಖೆಗಾಗಿ ಪಿರ್ಯಾದುದಾರರಿಗೆ ನೀಡಲಾಗಿದೆ. 

No comments: