Police Bhavan Kalaburagi

Police Bhavan Kalaburagi

Friday, September 14, 2012

GULBARGA DISTRICT REPORTED CRIME


ಅಪಘಾತ ಪ್ರಕರಣ:
ಹೆಚ್ಚುವರಿ ಸಂಚಾರಿ ಪೊಲೀಸ್ ಠಾಣೆ: ಶ್ರೀ ಮಹ್ಮದ ಇಬ್ರಾಹೀಂ  ತಂದೆ ಮಹ್ಮದ ಯುಸುಫ್  ಉ: ಹಣ್ಣಿನ ವ್ಯಾಪಾರ ಸಾ: ಮುನಪ್ಪಾ ದಾಲ ಕಾರ್ಖಾನೆ ಹತ್ತಿರ ಮೊಮಿನಪೂರ  ಗುಲಬರ್ಗಾರವರು ನಾನು ದಿನಾಂಕ:10-09-2012  ರಂದು ರಾತ್ರಿ 8-30 ಗಂಟೆ ಸುಮಾರಿಗೆ ನನ್ನ ಹಣ್ಣಿನ ಬಂಡಿ ಒತ್ತಿಕೊಂಡು ಎಸ್.ವಿ.ಪಿ.ಸರ್ಕಲ್ ಕಡೆಯಿಂದ ಜಗತ ಸರ್ಕಲ್ ಕಡೆಗೆ ಹೋಗುವಾಗ ಸಿದ್ದಿ ಪಾಷಾ ದರ್ಗಾದ ಹತ್ತಿರ ಮೋಟಾರ ಸೈಕಲ್ ನಂ: ಕೆಎ-33 ಹೆಚ್.2415 ನೇದ್ದರ ಸವಾರ ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು  ಬಂದು ಹಿಂದಿನಿಂದ ಡಿಕ್ಕಿ ಪಡಿಸಿ ಓಡಿ ಹೋಗಿರುತ್ತಾನೆ ಅಂತಾ ದೂರು ಸಲ್ಲಿಸಿದ ಸಾರಂಶದ ಮೇಲಿಂದ ಠಾಣೆ ಗುನ್ನೆ ನಂ: 92/2012 ಕಲಂ 279, 337 ಐಪಿಸಿ ಸಂಗಡ 187 ಐ.ಎಮ.ವಿ.ಆಕ್ಟ ಪ್ರಕಾರ ಪ್ರಕರಣ ದಾಖಲ ಮಾಡಿಕೊಂಡು ತನಿಖೆ ಕೈಕೊಂಡಿರುತ್ತಾರೆ.

No comments: