ಕಳ್ಳತನ
ಪ್ರಕರಣ:
ರಾಘವೇಂದ್ರ
ನಗರ ಪೊಲೀಸ್ ಠಾಣೆ:ಶ್ರೀ ಲಕ್ಷ್ಮಿಕಾಂತ ತಂದೆ ಗುರಣ್ಣ ಶೇಗಜಿ ಸಾ|| ಕೋಗನೂರ, ತಾ||ಅಫ್ಜಲಪೂರ,
ಜಿ||ಗುಲಬರ್ಗಾ, ಹಾ||ವ||ದೇವಿ ನಗರ ಅಳಂದ ರೋಡ ಗುಲಬರ್ಗಾ ರವರು ದಿನಾಂಕ 20-09-2012 ರಂದು
ರಾತ್ರಿ ವೇಳೆಯಲ್ಲಿ ನನ್ನ ಮನೆಯ ಮುಂದೆ ನಿಲ್ಲಿಸಿದ ಹಿರೋ ಹೊಂಡಾ ಸ್ಪ್ಲೆಂಡರ್ ಮೋಟಾರ್ ಸೈಕಲ್
ನಂ. ಕೆಎ-32 ವಿ-95 ನೇದ್ದನ್ನು ನಿಲ್ಲಿಸಿದ್ದು, ಬೆಳಿಗ್ಗೆ ಎದ್ದು ನೋಡಲು ನನ್ನ ಮೊಟಾರ್ ಸೈಕಲ್
ನಿಲ್ಲಿಸಿದ ಸ್ಥಳದಲ್ಲಿ ಕಾಣಿಸಲಿಲ್ಲಾ. ಎಲ್ಲಾ ಕಡೆ ಹುಡುಕಾಡಿದರೂ ಮೊಟಾರ್ ಸೈಕಲ್
ಸಿಕ್ಕರಿವದಿಲ್ಲ ಅಂತ ದೂರು ಸಲ್ಲಿಸಿದ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ 74/12 ಕಲಂ 379 ಐಪಿಸಿ ಪ್ರಕಾರ ಪ್ರಕರಣ
ದಾಖಲ ಮಾಡಿಕೊಂಡು ತನಿಖೆ ಕೈಕೊಂಡಿರುತ್ತಾರೆ.
No comments:
Post a Comment