Yadgir District Reported Crimes
ಯಾದಗಿರಿ ನಗರ ಪೊಲೀಸ್ ಠಾಣೆ ಗುನ್ನೆ ನಂ. 231/2017 ಕಲಂ 379 ಐಪಿಸಿ ;- ದಿನಾಂಕ.23/11/2017 ರಂದು 7 ಪಿಎಂಕ್ಕೆ ಪಿರ್ಯಾದಿ ಸಂತೋಷ ವಕೀಲರು ಹಾಗೂ ಲಕ್ಷ್ಮೀ ಮತ್ತು ಮಾರುತಿ ದೇವಸ್ಥಾನದ ಅಧ್ಯಕ್ಷರು ಸಾಃ ಯಾದಗಿರಿ ಇದ್ದು ತಮ್ಮಲ್ಲಿ ದೂರು ಕೊಡುವುದೆನೆಂದರೆ ದಿನಾಂಕ 09/11/2017 ರಂದು ಮುಂಜಾನೆ 6-30 ಗಂಟೆಯ ಸುಮಾರಿಗೆ ನಾನು ನನ್ನ ಮನೆಯಲ್ಲಿದ್ದಾಗನಮ್ಮ ಸಮಿತಿಯ ಸದಸ್ಯರಾದ ಶಂಕ್ರೆಪ್ಪಗೌಡ ಬೆಳಗುಂದಿಯವರು ನನಗೆ ಪೋನ ಮುಖಾಂತರ ವಿಷಯ ತಿಳಿಸಿದೆನೆಂದರೆ ನಮ್ಮ ದೇವಸ್ಥಾನದ ಲಕ್ಷ್ಮೀ ಗುಡಿಯ ಮುಂದೆ ಇದ್ದ ಗಲ್ಲೆ ಪೆಟ್ಟಿಗೆಯನ್ನು ಹೊಡೆದು ಅದರಲ್ಲಿ ಇದ್ದ ಎಲ್ಲಾ ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವರೆಂದು ತಿಳಿಸಿದನು. ನಾನು ದೇವಸ್ಥಾನಕ್ಕೆ ಹೋಗಿ ನೋಡಿದಾಗ ಸದರಿ ಗಲ್ಲೆ ಪೆಟ್ಟಿಗೆಯು ಖುಲ್ಲಾ ಇದ್ದು ಅದರಲ್ಲಿ ಯಾವುದೇ ಹಣ ಇರಲಿಲ್ಲಾ ಅದಲ್ಲದೆ ನಮ್ಮ ದೇವಸ್ಥಾನದ ಆವರಣದಲ್ಲಿದ್ದ ಗಣೇಶ ಗುಡಿಯಲ್ಲಿ ಇದ್ದ ಗಲ್ಲೆ ಪೆಟ್ಟಿಗೆ ಸಹ ಹೊಡೆದು ಅದರಲ್ಲಿ ಇದ್ದ ಎಲ್ಲಾ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಕಂಡು ಬಂತು. ಎಷ್ಟು ಹಣ ಇತ್ತು ಎಂಬ ಬಗ್ಗೆ ನಿಖರವಾದ ಮಾಹಿತಿ ಇರುವುದಿಲ್ಲಾ ಆದರೆ ಅಂದಾಜು 24,000=00 ರೂ.ಗಳು ಇದ್ದಿರಬಹುದು. ದೇವಸ್ಥಾನದ ಗಲ್ಲೆಯ (ಹುಂಡಿ) ಹಣವನ್ನು ದಿನಾಂಕ.08/09/2017 ರಂದು ರಾತ್ರಿ 9-00 ರಿಂದ ದಿನಾಂಕ 09/11/2017 ರ ಬೆಳಿಗ್ಗೆ 6-30 ಎಎಂದ ಮದ್ಯದ ಅವದಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಕಾರಣ ತಾವುಗಳು ಈ ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಜರುಗಿಸಿ ಕಳ್ಳತನವಾದ ದೇವಸ್ಥಾನದ ಹಣವನ್ನು ಪತ್ತೆ ,ಆಡಿ ನಮಗೆ ನ್ಯಾಯಾದೊರಕಿಸಿ ಕೊಡಬೇಕೆಂದು ಈ ದೂರು ನೀಡಲಾಗಿದೆ ದೇವಸ್ತಾನದ ಸಮಿತಿಯವರೆಲ್ಲರು ವಿಚಾರಣೆ ಮಾಡಿ ಇಂದು ತಡವಾಗಿ ಬಂದು ದೂರು ನೀಡಲಾಗಿದೆ. ಅಂತಾ ಅಜರ್ಿಯ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ.231/2017 ಕಲಂ.380 ಐಪಿಸಿ ಪ್ರಕಾರ ಗುನ್ನೆ ದಾಖಲ ಮಾಡಿಕೊಂಡು ತನಿಖೆ ಕೈಕೊಂಡೆನು.
ಸಂಚಾರಿ ಪೊಲೀಸ್ ಠಾಣೆ ಗುನ್ನೆ ನಂ. 58/2017 ಕಲಂ 279, 338 ಐಪಿಸಿ ಸಂ.187 ಐಎಂವಿ ಆ್ಯಕ್ಟ್ ;- ದಿನಾಂಕ 23/11/2017 ರಂದು ಮದ್ಯಾಹ್ನ 12-30 ಪಿ.ಎಂ. ಸುಮಾರಿಗೆ ಫಿಯರ್ಾದಿಯು ತನ್ನ ಮೋಟಾರು ಸೈಕಲ್ ನಂಬರ ಕೆಎ-33, ಕ್ಯೂ-6965 ನೇದ್ದರ ಮೇಲೆ ಯಾದಗಿರಿಯಿಂದ ಮುದ್ನಾಳ ತಾಂಡಾಕ್ಕೆ ಹೋಗುವಾಗ ಮಾರ್ಗ ಮದ್ಯೆ ಯಾದಗಿರಿ-ವಾಡಿ ಮುಖ್ಯ ರಸ್ತೆಯ ಮೇಲೆ ಬರುವ ಮುದ್ನಾಳ ಕ್ರಾಸ್ ಹತ್ತಿರ ಆರೋಪಿತ ಟ್ರ್ಯಾಕ್ಟರ್ ಇಂಜಿನ್ ನಂಬರ ಕೆಎ-32, ಟಿಎ-188 ನೇದ್ದರ ಚಾಲಕನು ತನ್ನ ಟ್ರ್ಯಾಕ್ಟರನ್ನು ಅತೀವೇಗ ಮತ್ತು ಅಲಕ್ಷ್ಯತನದಿಂದ ನಡೆಸಿಕೊಂಡು ಬಂದು ಮೋಟಾರು ಸಐಕಲಗೆ ಡಿಕ್ಕಿ ಪಡಿಸಿ ಅಪಗಾತ ಮಾಡಿದ್ದರಿಂದ ಫಿಯರ್ಾದಿಗೆ ಅಪಘಾತದಲ್ಲಿ ಎಡತೊಡೆಗೆ, ಬಲತೊಡೆಗೆ, ಎದೆಗೆ, ಟೊಂಕಕ್ಕೆ ಭಾರೀ ಗುಪ್ತಗಾಯವಾಗಿರುತ್ತದೆ ಮತ್ತು ಕಾಲುಗಳಿಗೆ ಅಲ್ಲಲ್ಲಿ ತರಚಿದ ರಕ್ತಗಾಯವಾಗಿರುತ್ತವೆ, ಅಪಗಾತಪಡಿಸಿದ ಟ್ರ್ಯಾಕ್ಟ್ರ ಚಾಲಕನು ವಾಹನವನ್ನು ಸ್ಥಳದಲ್ಲಿ ಬಿಟ್ಟು ಓಡಿ ಹೋಗಿರುತ್ತಾನೆ ಆತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿರಿ ಅಂತಾ ಫಿಯರ್ಾದಿ ಅದೆ.
ಶಹಾಪೂರ ಪೊಲೀಸ್ ಠಾಣೆ ಗುನ್ನೆ ನಂ. 455/2017 ಕಲಂ 78[3] ಕೆ.ಪಿ ಆಕ್ಟ ;- ದಿನಾಂಕ 23/11/2017 ರಂದು ಸಾಯಂಕಾಲ 17-00 ಗಂಟೆಗೆ ಸರಕಾರಿ ತಫರ್ೇ ಫಿರ್ಯಾದಿ ಶ್ರೀ ನಾಗರಾಜ ಜಿ. ಪಿಐ ಶಹಾಪೂರ ಪೊಲೀಸ್ ಠಾಣೆ ಇವರು ಒಬ್ಬ ವ್ಯಕ್ತಿಯೊಂದಿಗೆ ಠಾಣೆಗೆ ಹಾಜರಾಗಿ ಮೂಲ ಜಪ್ತಿ ಪಂಚನಾಮೆ ಹಾಗೂ ಮುದ್ದೆಮಾಲು ಹಾಜರ ಪಡಿಸಿ ಮುಂದಿನ ಕ್ರಮಕ್ಕಾಗಿ ವರದಿ ಸಲ್ಲಿಸಿದ ಸಾರಾಂಶವೆನೆಂದರೆ, ಶಹಾಪೂರದ ಗ್ಯಾರೇಜ್ ಲೈನ್ ಏರಿಯಾದಲ್ಲಿ ಬರುವ ಗುರು ಪ್ರಸಾದ ಹೊಟೇಲ್ ಹತ್ತಿರ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಒಬ್ಬ ವ್ಯ್ತಕಿ ಮಟಕಾ ಅಂಕಿಗಳನ್ನು ಬರೆದುಕೊಳ್ಳುತಿದ್ದಾನೆ ಅಂತ ಸುಧಾರಿತ ಗ್ರಾಮ ಗಸ್ತು ಬೀಟ್ ನಂ 43 ನೇದ್ದರ ಸಿಬ್ಬಂದಿ ಶ್ರೀ ಸಂಗನಬಸಪ್ಪ ಅಕ್ಕಿ ಹೆಚ್.ಸಿ 60 ರವರಿಗೆ ಬಂದ ಮಾಹಿತಿಯನ್ನು ಫಿರ್ಯಾದಿಯವರಿಗೆ ತಿಳಿಸಿದ ಮೇರೆಗೆ ಮಾನ್ಯ ಎ.ಎಸ್.ಪಿ ಸಾಹೇಬರ ಸುರಪೂರ ರವರ ಮಾರ್ಗದರ್ಶನದಲ್ಲಿ ದಾಳಿ ಕುರಿತು ಹೋಗಿ ಮದ್ಯಾಹ್ನ 15-15 ಗಂಟೆಗೆ ದಾಳಿ ಮಾಡಿ ಸದರಿ ವ್ಯಕ್ತಿಯನ್ನು ಹಿಡಿದು ಆತನಿಂದ ನಗದು ಹಣ 630=00 ರೂ ಮತ್ತು 2 ಮಟಕಾ ಚೀಟಿಗಳು, ಒಂದು ಬಾಲ್ ಪೆನ್ ಮುದ್ದೆಮಾಲನ್ನು ಪಂಚರ ಸಮಕ್ಷಮದಲ್ಲಿ ಮದ್ಯಾಹ್ನ 15-20 ಗಂಟೆಯಿಂದ 16-20 ಗಂಟೆಯವರೆಗೆ ಜಪ್ತಿ ಪಂಚನಾಮೆ ಮೂಲಕ ತಾಬೆಗೆ ತೆಗದುಕೊಂಡು ಮುಂದಿನ ಕ್ರಮ ಕೈಕೊಳ್ಳಲು ವಿನಂತಿ ಅಂತ ಫಿರ್ಯಾದಿಯವರು ನೀಡಿದ ವರದಿಯು ಅಸಂಜ್ಞೆಯ ಅಪರಾಧವಾಗಿದ್ದರಿಂದ ಮಾನ್ಯ ನ್ಯಾಯಾಲಯಕ್ಕೆ ಪತ್ರ ವ್ಯವಹಾರ ಮಾಡಿ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದು ಕೊಂಡು ಸಾಯಂಕಾಲ 17-30 ಗಂಟೆಗೆ ಠಾಣೆ ಗುನ್ನೆ ನಂಬರ 455/2017 ಕಲಂ 78[3] ಕೆ.ಪಿ ಆಕ್ಟ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.
ಶಹಾಪೂರ ಪೊಲೀಸ್ ಠಾಣೆ ಗುನ್ನೆ ನಂ. 456/2017.ಕಲಂ 78(3);- ದಿನಾಂಕ 23/11/2017 ರಂದು ಸಾಯಂಕಾಲ 20-00 ಗಂಟೆಗೆ ಸ||ತ|| ಶ್ರೀ ನಾಗರಾಜ.ಜಿ. ಪಿ.ಐ. ಸಾಹೇಬರು ಠಾಣೆಗೆ ಬಂದು ಇಬ್ಬರು ಆರೋಪಿಗಳು ಮತ್ತು ಮುದ್ದೆಮಾಲು, ಹಾಗೂ ಜಪ್ತಿ ಪಂಚನಾಮೆ, ಒಂದು ವರದಿಯನ್ನು ಹಾಜರ ಪಡಿಸಿದ್ದು ಸದರಿ ವದರಿಯ ಸಾರಾಂಶ ವೆನೆಂದರೆ. ಇಂದು ದಿನಾಂಕ 23/11/2017 ರಂದು ಸಾಯಂಕಾಲ 17-10 ಗಂಟೆಗೆ ನಾನು ಠಾಣೆಯಲ್ಲಿದ್ದಾಗ ಸುದಾರಿತ ಗ್ರಾಮ ಗಸ್ತು ಭೀಟ್ ನಂ 46 ರಸಿಬ್ಬಂದಿಯಾದ ಬಾಬು ಹೆಚ್.ಸಿ.162 ರವರು ಮಾಹಿತಿ ತಿಳೀಸಿದ್ದೆನೆಂದರೆ ಶಹಾಪೂರ ನಗರದ ಹಳಿಸಗರದಲ್ಲಿ ಹನುಮಾನ ದೇವರ ಗುಡಿಯ ಮುಂದೆ ಇರುವ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿಸಂಖ್ಯೆಗಳನ್ನು ಬರೆದುಕೊಳ್ಳುತಿದ್ದಾರೆ ಅಂತ ತನಗೆ ಬಂದ ಖಚಿತ ಮಾಹಿತಿಯನ್ನು ತಿಳಿಸಿದಮೇರೆಗೆ ನಾನು ಠಾಣೆಯಲ್ಲಿ ಹಾಜರಿದ್ದ ಜೈಶ್ರೀ ಪ್ರೋಬೇಷನರಿ ಪಿ.ಎಸ್.ಐ. ಮತ್ತು ಠಾಣೆಯ ಸಿಬ್ಬಂದಿಯವರಾದ, ಶರಣಪ್ಪ ಹೆಚ್.ಸಿ. 164, ಹೋನ್ನಪ್ಪ ಹೆಚ್.ಸಿ. 101. ಗಜೇಂದ್ರ ಪಿ.ಸಿ. 313. ಗಣೇಶ ಪಿ.ಸಿ. 294, ಬಸವರಾಜ ಪಿ.ಸಿ. 346. ಅಮಗೊಂಡ ಎ.ಪಿ.ಸಿ. 169, ರವರಿಗೆ ಮಾಹಿತಿ ವಿಷಯ ತಿಳಿಸಿ ಇಬ್ಬರು ಪಂಚರನ್ನು ಕರೆದು ಕೊಂಡು ಬರಲು ಬಾಬು ಹೆಚ್.ಸಿ.162 ಇವರಿಗೆ ತಿಳಿಸಿದ್ದು ಸದರಿಯವರು ಇಬ್ಬರೂ ಪಂಚರಾದ 1] ಶ್ರೀ ಶರಣು ತಂದು ಶಿವಪ್ಪ ಅಂಗಡಿ ವ|| 26 ಉ|| ಕೂಲಿ ಕೆಲಸ ಜಾ|| ಲಿಂಗಾಯತ ಸಾ|| ಹಳಿಸಗರ ಶಹಾಪೂರ 2] ಅಂಬಲಪ್ಪ ತಂದೆ ಭೀಮಪ್ಪ ಐಕೂರ ವ|| 48 ಉ|| ಕೂಲಿ ಕೆಲಸ ಸಾ|| ದೇವಿನಗರ ಶಹಾಪೂರ ಇವರನ್ನು ಕರೆದುಕೊಂಡು ಬಂದು 17-20 ಗಂಟೆಗೆ ಹಾಜರ ಪಡಿಸಿದ್ದು. ಪಂಚರಂತ ಬರಮಾಡಿಕೊಂಡು ಸದರಿಯವರಿಗೆ ಬಾತ್ಮೀ ವಿಷಯ ತಿಳಿಸಿ ದಾಳಿಯ ಕಾಲಕ್ಕೆ ಪಂಚರಾಗಲು ಕೆಳಿಕೊಂಡ ಮೇರೆಗೆ ಪಂಚರಾಗಲು ಒಪ್ಪಿಕೊಂಡಿದ್ದು. ಎ.ಎಸ್.ಪಿ.ಸಾಹೇಬರ ಮಾರ್ಗಧರ್ಶನದಲ್ಲಿ ಸದರಿಯವರ ಮೇಲೆ ದಾಳಿ ಮಾಡಲು ನಾನು ಪಂಚರು ಸಿಬ್ಬಂದಿಯವರು ಠಾಣೆಯ ಸರಕಾರಿ ಜೀಪ ನಂ ಕೆಎ-33ಜಿ-0138 ನ್ನೇದ್ದರಲ್ಲ್ಲಿ ಕುಳಿತುಕೊಂಡು, ಠಾಣೆಯಿಂದ ಸಾಯಂಕಾಲ 17-30 ಗಂಟೆಗೆ ಹೊರಟು ಶಹಾಪೂರ ನಗರ ಹಳೀಸಗರದ ಹನುಮಾನ ದೇವರಗುಡಿಯ ಹತ್ತಿರ ಸಾಯಂಕಾಲ 17-40 ಗಂಟೆಗೆ ಹೋಗಿ ಮನೆಗಳ ಮರೆಯಲ್ಲಿ ನಿಂತು ನಿಗಾ ಮಾಡಿ ನೋಡಲಾಗಿ ಹನುಮಾನ ದೇವರ ಗುಡಿಯ ಮುಂದೆ ಇರುವ ಸಾರ್ವಜನಿಕ ಖುಲ್ಲಾ ಜಾಗೆಯಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬನು ಇದು ಬಾಂಬೆ ಮಟಕಾ ಒಂದು ರೂಪಾಯಿಗೆ 80 ರೂಪಾಯಿ ಬರುತ್ತದೆ ಅಂತ ಕೂಗಿ ಹೇಳುತ್ತ ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನು ಬರೆದು ಕೊಳ್ಳೂತ್ತಿದ್ದು ಇನ್ನೋಬ್ಬನು ಸಾರ್ವಜನಿಕರಿಂದ ಹಣಪಡೆದುಕೊಂಡು ಜಮಾಮಾಡಿ ಕೊಳ್ಳುತ್ತಿರುವದು ಖಚಿತ ಪಡಿಸಿ ಕೊಂಡು ಸಾಯಂಕಾಲ 17-50 ಗಂಟೆಗೆ ಸಿಬ್ಬಂದಿಯವರೊಂದಿಗೆ ಸುತ್ತುವರೆದು ದಾಳಿ ಮಾಡಿದಾಗ ಮಟಕಾ ಅಂಕಿ ಸಂಖ್ಯೆಗಳನ್ನು ಬರೆಸಲು ಬಂದ ಜನರು ಓಡಿ ಹೋಗಿದ್ದು ಮತ್ತು ಇದು ಬಾಂಬೆ ಮಟಕಾ ಒಂದು ರೂಪಾಯಿಗೆ 80 ರೂಪಾಯಿ ಬರುತ್ತದೆ ಅಂತ ಕೂಗಿ ಹೇಳುತ್ತ ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನು ಬರೆದು ಕೊಳ್ಳೂತ್ತಿದ್ದು ಇನ್ನೋಬ್ಬನು ಸಾರ್ವಜನಿಕರಿಂದ ಹಣಪಡೆದುಕೊಂಡು ಜಮಾಮಾಡಿ ಕೊಳ್ಳುತ್ತಿರುವ ವೆಕ್ತಿಗಳು ಸಿಕ್ಕಿಬಿದ್ದಿದ್ದು ಆಗ ನಾನು ಪಂಚರ ಸಮಕ್ಷಮದಲ್ಲಿ ಅವರ ಹೆಸರುಗಳು ವಿಳಾಸ ವಿಚಾರಿಸಲು ಅವರಲ್ಲಿ ಒಬ್ಬನು ಇದು ಬಾಂಬೆ ಮಟಕಾ ಒಂದು ರೂಪಾಯಿಗೆ 80 ರೂಪಾಯಿ ಬರುತ್ತದೆ ಅಂತ ಕೂಗಿ ಹೇಳುತ್ತ ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನು ಬರೆದು ಕೊಳ್ಳೂತ್ತಿದ್ದ ವ್ಯೆಕ್ತಿ ತನ್ನ ಹೆಸರು ಶರಣಬಸವ ತಂದೆ ಬೇನಕಪ್ಪ ಟಣಕೆದಾರ ವ|| 42 ಜಾ|| ಬೇಡರ ಉ|| ಒಕ್ಕಲುತನ ಸಾ|| ಹಳಿಸಗರ ಶಹಾಪೂರ ಅಂತ ತಿಳಿಸಿದನು ಅವನ ಹತ್ತಿರ ಮತ್ತು ಒಂದು ಬಾಲ್ ಪೆನ್, ಎರಡು ಮಟಕಾ ಅಂಕಿ ಸಂಖ್ಯೆಗಳು ಬರೆದುಕೊಂಡ ಚೀಟಿಗಳು ಸಿಕ್ಕವು ಇನ್ನೋಬ್ಬನು ಸಾರ್ವಜನಿಕರಿಂದ ಹಣಪಡೆದುಕೊಂಡು ಜಮಾಮಾಡಿ ಕೊಳ್ಳುತ್ತಿರುವ ವ್ಯೆಕ್ತಿ ತನ್ನ ಹೆಸರು ಚಂದಣ್ಣ ತಂಧೆ ಭೀಮರಾಯ ಟಣಕೆದಾರ ವ|| 52 ಜಾ|| ಬೇಡರ ಉ|| ಕೂಲಿಕೆಲಸ ಸಾ|| ಹಳೀಸಗರ ಶಹಾಪೂರ ಅಂತ ಹೇಳಿದನು ಈತನ ಅಂಗ ಶೋಧನೆ ಮಾಡಿದಾಗ ನಗದು 410=00 ರೂಪಾಯಿ, ಸದರಿ ಮುದ್ದೆಮಾಲನ್ನು ಒಂದು ಲಕೋಟೆಯಲ್ಲಿ ಹಾಕಿಕೊಂಡು ನಾನು ಮತ್ತು ಪಂಚರು ಸಹಿ ಮಾಡಿದ ಚೀಟಿ ಅಂಟಿಸಿ ಕೇಸಿನ ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮದಲ್ಲಿ ಸಾಯಂಕಾಲ 18-00 ಗಂಟೆಯಿಂದ 19-00 ಗಂಟೆಯವರೆಗೆ ಜಪ್ತಿ ಪಂಚನಾಮೆ ಮೂಲಕ ತಾಬೆಗೆ ತೆಗೆದುಕೊಂಡೆನು. ನಂತರ ದಾಳಿಯಲ್ಲಿ ಸಿಕ್ಕ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಂಡ ವ್ಯಕ್ತಿ ಮತ್ತು ಸಾರ್ವಜನಿಕರಿಂದ ಹಣ ಜಮಾ ಮಾಡುತ್ತಿದ್ದ ವ್ಯೇಕ್ತಿ ಗಳೋಂದಿಗೆೆ ಎಲ್ಲರೂ ಕೂಡಿ ಮರಳಿ ಠಾಣೆಗೆ ಸಾಯಂಕಾಲ 19-20 ಗಂಟೆಗೆ ಬಂದು ವರದಿ ತಯ್ಯಾರಿಸಿ ಎರಡು ಜನ ಆರೋಪಿಗಳು ಮತ್ತು ಮೂಲ ಜಪ್ತಿ ಪಂಚನಾಮೆ ಹಾಗೂ ಮುದ್ದೆಮಾಲು ಹಾಜರ ಪಡಿಸಿ ಸರಕಾರದ ಪರವಾಗಿ 20-00 ಗಂಟೆಗೆ ಮುಂದಿನ ಕ್ರಮಕೈಕೊಳ್ಳಲು ವರದಿ ಸಲ್ಲಿಸಿದ್ದು. ಸದರಿ ಸಾರಾಂಶವು ಅಸಂಜ್ಞಯ ಅಪರಾದ ವಾಗಿದ್ದರಿಂದ ಕಲಂ 78 (3) ಕೆ.ಪಿ. ಯಾಕ್ಟ್ ಪ್ರಕಾರ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಳ್ಳಲು ಪರವಾನಿಗೆ ನೀಡುವ ಕುರಿತು. ಮಾನ್ಯ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದು, ನ್ಯಾಯಾಲಯದಿಂದ ಪಿ.ಸಿ. 256 ರವರು ನ್ಯಾಯಾಲಯದ ಪರವಾನಿಗೆ ಪಡೆದುಕೊಂಡು 20-30 ಗಂಟೆಗೆ ಬಂದು ಹಾಜರ ಪಡಿಸಿದ್ದರ ಮೇಲಿಂದ ಶಹಾಪೂರ ಠಾಣೆಯ ಗುನ್ನೆ ನಂ 456/2017 ಕಲಂ 78(3) ಕೆ.ಪಿ.ಆ್ಯಕ್ಟ ನ್ನೆದ್ದರ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.