ಪತ್ರಿಕಾ ಪ್ರಕಟಣೆ
ದಿನಾಂಕ: 19-06-2019 ರಂದು ಬೆಳಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾ ಪೊಲೀಸ್ ಕಛೇರಿ, ಪೋಲೀಸ್ ಭವನದಲ್ಲಿ ““ದಲಿತರ ದಿನ'' ಆಚರಣೆಯನ್ನು ಆಯೋಜಿಸಲಾಗಿದ್ದು, ಕಾರಣ ಜಿಲ್ಲೆಯ ಎಲ್ಲಾ ದಲಿತ ಮುಖಂಡರು ಮತ್ತು ದಲಿತ ಸಂಘಟನೆಗಳ ಪದಾಧಿಕಾರಿಗಳು ಸದರಿ ಸಭೆಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ.
ಸಹಿ/-
ಪೊಲೀಸ್ ಅಧೀಕ್ಷಕರು
ಕಲಬುರಗಿ